ಚಂದನವನದ ಜನಪ್ರಿಯ ನಟ, ‘ನಟರಾಕ್ಷಸ’ ಧನಂಜಯ್ ಹಾಗೂ ಧನ್ಯತಾ ದಂಪತಿಯ ಬಾಳಲ್ಲಿ ಈಗ ಸಂಭ್ರಮದ ಹಬ್ಬ. ಇತ್ತೀಚೆಗಷ್ಟೇ ತಂದೆ-ತಾಯಿಯಾಗಲಿರುವ ಸಿಹಿಸುದ್ದಿ ಹಂಚಿಕೊಂಡಿದ್ದ ಈ ಜೋಡಿ, ಈಗ ಮುದ್ದಾದ ಗಂಡು ಮಗುವನ್ನು ಬರಮಾಡಿಕೊಂಡಿದೆ. ಮೇ 2ರಂದು ಧನ್ಯತಾ ಅವರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಪುಟ್ಟ... Read more »
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ‘ಮ್ಯಾಂಗೋ ಪಚ್ಚ’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರೀಕ್ಷೆ ಮೂಡಿಸಿರುವ ಮ್ಯಾಂಗೋ ಪಚ್ಚ ಸಿನಿಮಾ ಜೂನ್ 5ಕ್ಕೆ... Read more »
ಟಾಕ್ಸಿಕ್ ರಿಲೀಸ್ ದಿನಾಂಕ ಮತ್ತೆ ಮುಂದೆ ಹೋಗಿದೆ ಎಂದು ಯಶ್ ಅವರು ಅಧಿಕೃತ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆಯ ಪೂರ್ಣರೂಪ ಈ ಕೆಳಗಿದೆ. ”ನಾವು ಕೆಲವು ಸಿನಿಮಾಗಳನ್ನು ಮಾಡುತ್ತೇವೆ, ಆದರೆ ಮತ್ತೆ ಕೆಲವು ಸಿನಿಮಾಗಳು ನಾವು ಚಿತ್ರರಂಗವನ್ನು ಏಕೆ ಇಷ್ಟಪಟ್ಟೆವು ಎಂಬುದನ್ನು ನೆನಪಿಸುತ್ತವೆ. ‘ಟಾಕ್ಸಿಕ್’... Read more »
ವಿನೋದ್ ಪ್ರಭಾಕರ್ ಪಕ್ಕಾ ಎಂಬತ್ತರ ದಶಕದ ಯುವಕ ನಾಗಿದ್ದಾರೆ. ನಟನೆಯಲ್ಲಿ ಇನ್ನಷ್ಟು ಮಾಗಿದ್ದಾರೆ. ಹಾಗಂತ ತೋರಿಸಿರುವುದು ‘ಬಲರಾಮನ ದಿನಗಳು’ ಚಿತ್ರದ ಟೀಸರ್. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕ ನಟ ವಿನೋದ್ ಪ್ರಭಾಕರ್ “ಒಂದು ಸಿನಿಮಾ ಚೆನ್ನಾಗಿದ್ದರೆ ಜನ ಹೇಗಾದರೂ ಥಿಯೇಟರ್ ಗೆ ಬರುತ್ತಾರೆ... Read more »
ಡಿಡಿ ಪ್ರೊಡಕ್ಷನ್ ಲಾಂಛನದಲ್ಲಿ ಅದ್ಬುತವಾಗಿ ನಿರ್ಮಾಣಗೊಂಡಿದೆ ’90 ಎಂ ಎಲ್’ ಮನೆಮಂದಿಯೆಲ್ಲಾ ಜೊತೆಯಾಗಿ ಕುಳಿತು ಆನಂದಿಸಬಹುದಾದ ಈ ಮನೋರಂಜನಾ ಚಿತ್ರ. ಒಂದು ಉತ್ತಮ ಸಾಮಾಜಿಕ ಸಂದೇಶ ನೀಡುವಂತಹದ್ದಾಗಿದೆ. ಹಾಸ್ಯದ ಜೊತೆಯಲ್ಲಿ, ಎಲ್ಲಾ ಕುಟುಂಬಗಳಿಗೂ ಮುಖ್ಯವಾಗಿ ಹದಿಹರೆಯದವರಿಗೂ ಒಳ್ಳೆಯ ಸಂದೇಶ ನೀಡುವುದಾಗಿದೆ-90 ಎಂಎಲ್. ಒಂದು ಮನೆಯಲ್ಲಿ... Read more »
ಬೇಡನಾಗಿದ್ದ ರತ್ನಕಾರ, ಋಷಿಗಳ ಉಪದೇಶದಿಂದ ಮಹರ್ಷಿ ವಾಲ್ಮೀಕಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಕ್ರೌಂಚ ಪಕ್ಷಿಯ ಸಾವನ್ನು ಕಣ್ಣಾರೆ ಕಂಡ ವಾಲ್ಮೀಕಿ ಮಹರ್ಷಿಗಳಿಗೆ ಆ ಘಟನೆ ರಾಮಾಯಣ ಬರೆಯಲು ಸ್ಪೂರ್ತಿಯಾಯಿತು. ಅದು ವಾಲ್ಮೀಕಿ ರಾಮಾಯಣ ಎಂದೇ ಪ್ರಸಿದ್ದವಾಯಿತು. ಅಂತಹ ವಾಲ್ಮೀಕಿ ಋಷಿಗಳ ಜೀವನ ಚರಿತ್ರೆಯನ್ನು ಕಿರುಚಿತ್ರದ... Read more »
ನಿರ್ದೇಶಕ ಮತ್ತು ನಟ ಆರ್ಯನ್ ತೇಜಸ್ ‘ನಾನು ಕರುಣಾಕರ’ ಎಂಬ ತಂದೆ ಮಗನ ನಡುವಿನ ಬಾಂಧವ್ಯದ ಕಥೆ ತೆರೆಗೆ ತರಲು ಸಿದ್ಧವಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಆರ್ಯನ್ ತೇಜಸ್ ಈ ಚಿತ್ರ ನಿರ್ದೇಶನದ ಜತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಶಿಕ್ಷಣ ವ್ಯವಸ್ಥೆಯ... Read more »
ಮಲಯಾಳಂನ ಬಹು ನಿರೀಕ್ಷಿತ ಪಳ್ಳಿಚಟ್ಟಂಬಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಿಗೆ ಎಂಟ್ರಿ ಕೊಡ್ತಿದೆ. ಇದೀಗ ಪಳ್ಳಿಚಟ್ಟಂಬಿ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ಭರಪೂರ ಆಕ್ಷನ್ ದೃಶ್ಯಗಳಿದ್ದು, ಮಲಯಾಳಂ ಚಿತ್ರರಂಗದಲ್ಲಿ ಈ ಚಿತ್ರ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವ... Read more »
ಪತ್ರಕರ್ತ, ನಟ ಯತಿರಾಜ್ ಯಾವುದಾದರೊಂದು ಹೊಸ ಅವತಾರ ಪಡೆಯುತ್ತಲೇ ಇರುತ್ತಾರೆ. ಇತ್ತೀಚಿಗೆ ದಾರಾವಾಹಿಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಅವರು, ಇದೀಗ ತಮ್ಮ ನಿರ್ದೇಶನದ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ಮುಗಿಸಿ ಚಿತ್ರಕಥೆಯಲ್ಲಿ ತೊಡಗಿಕೊಂಡಿದ್ದಾರೆ. ಯುಗಾದಿ ಹಬ್ಬದಂದು ಬೆಂಗಳೂರಿನ ಪ್ರಶಾಂತನಗರದ ಪ್ರಶಾಂತ ಗಣಪತಿ ದೇವಾಲಯದಲ್ಲಿ ಸರಳವಾಗಿ ಪೂಜೆ... Read more »
ಕನ್ನಡದ ಸ್ವತಂತ್ರ ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆ ಮೂಡಿಸುವ ಉದ್ದೇಶದಿಂದ ವೈಷ್ಣವಿ ಫಿಲಂಸ್ ‘ಆಹನ’ ಎಂಬ ವಿಭಿನ್ನ ಆಲ್ಬಂ ಹಾಡನ್ನು ಸಿದ್ಧಪಡಿಸಿದೆ. ಭಾವನಾತ್ಮಕ ಕಥೆ ಮತ್ತು ವಿನೂತನ ಸಂಗೀತದ ಸಮ್ಮಿಲನವೇ ಈ ಪ್ರಾಜೆಕ್ಟ್. ವಿಜಯ್ ಲೋಹಿತ್ (ವೈಷ್ಣವಿ ಫಿಲಂಸ್) ನಿರ್ಮಾಣ ಹಾಗೂ ಸತೀಶ್ ಹೆಚ್... Read more »
ಹೊಸ ವರ್ಷ ಶುರುವಾಯ್ತು. ಸಿನಿಮಾರಂಗದಲ್ಲಿಯೂ ಹೊಸ ವರುಷಕ್ಕೆ ಹೊಸ ಸಿನಿಮಾಗಳ ಅನೌನ್ಸ್ ಸಂಭ್ರಮ ಕೂಡ ಜೋರಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಸಕ್ಸಸ್ ಫುಲ್ ನಿರ್ದೇಶಕ ಪಿಸಿ ಶೇಖರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ರಾಗಾ, ರೊಮಿಯೋ ಅಂತಹ ಅದ್ಭುತ ಸಿನಿಮಾಗಳನ್ನು ನೀಡಿರುವ... Read more »
ಬೆಂಗಳೂರು: ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿರುವ ಖ್ಯಾತ ನಿರ್ಮಾಪಕ ಶ್ರೀ ರಾಕ್‌ಲೈನ್ ವೆಂಕಟೇಶ್ ಅವರ ಕುಟುಂಬಕ್ಕೆ ಈಗ ಮತ್ತೊಂದು ಹೆಮ್ಮೆಯ ಗರಿ ಲಭಿಸಿದೆ. ಅವರ 14 ವರ್ಷದ ಮೊಮ್ಮಗ ಶಿವತೇಜ ವೈ ಅವರು ಮಿಶ್ರಣಗೊಂಡ ‘ಮೆಗಾಮಿಂಕ್ಸ್ ರೂಬಿಕ್ಸ್ ಕ್ಯೂಬ್’ ಬಿಡಿಸುವಲ್ಲಿ ಇಂಡಿಯಾ ಬುಕ್ ಆಫ್... Read more »
ಬೆಂಗಳೂರು ಮಾ.15 : ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 7ನೇ ವರ್ಷದ ಪ್ರಶಸ್ತಿ ಸಮಾರಂಭಕ್ಕೂ ಮುನ್ನ ಟ್ರೋಫಿ ಅನಾವರಣ ಮತ್ತು ನಾಮ ನಿರ್ದೇಶಿತರ ಹೆಸರುಗಳನ್ನು ಘೋಷಿಸಲಾಯಿತು. ಟ್ರೋಫಿ ಅನಾವರಣ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಕೆ.ಎಂ ಚೈತನ್ಯ, ಖ್ಯಾತ ನಟಿ ಪೂಜಾ ಗಾಂಧಿ... Read more »
ಚಿಕ್ಕಣ್ಣ ಹಾಗೂ ತೆಲುಗಿನ ಸುನಿಲ್ ಪ್ರಮುಖ ಪಾತ್ರದಲ್ಲಿರುವ ಜೋಡೆತ್ತು ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಛಾಯಾಗ್ರಾಹಕ ಸುಧಾಕರ್ ರಾಜ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಈಗಾಗಲೇ ಒಟ್ಟಾರೆ ೬೮ ದಿನಗಳ ಕಾಲ, ಶೇ. ೮೦ರಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ... Read more »
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ಕೋಟಿಗೊಬ್ಬ ಚಿತ್ರ ಬಿಡುಗಡೆಯಾಗಿ 25 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಆ ಚಿತ್ರದ ನಿರ್ಮಾಪಕ ಸೂರಪ್ಪಬಾಬು ಅವರು ಒಂದು ಅವಿಸ್ಮರಣೀಯ ಸಮಾರಂಭವನ್ನು ಆಯೋಜಿಸಿದ್ದರು. ಈ ವೇದಿಕೆಯಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನಿರ್ದೇಶಕ ನಾಗಣ್ಣ, ಹಿರಿಯನಟ ದೇವರಾಜ್, ಉಪೇಂದ್ರ,... Read more »
ಕನ್ನಡದ ಗಜಲ್ ಪ್ರಕಾರದಲ್ಲಿ ಜನಪ್ರಿಯ ಪ್ರತಿಭೆ ಇಮ್ತಿಯಾಜ್ ಸುಲ್ತಾನ್. ಇದೇ ಮಾರ್ಚ್ 8ರಂದು ಬೆಂಗಳೂರಿಗರಿಗೆ ಅವರ ಗೀತೆಗಳಿಗೆ ತಲೆದೂಗುವ ಸದಾವಕಾಶ. ಬನಶಂಕರಿಯ ಸುಚಿತ್ರಾ ಸಿನಿಮಾ ಕಲ್ಚರಲ್ ಅಕಾಡೆಮಿಯ ಸಭಾಭವನ ಇಮ್ತಿಯಾಜ್ ಸಂಗೀತಕ್ಕೆ ಸಾಕ್ಷಿಯಾಗಲಿದೆ. ‘ತ್ರಯಿ ಕಲ್ಚರಲ್ಸ್’ ವತಿಯಿಂದ ಮಾರ್ಚ್ 8ರ ಭಾನುವಾರದಂದು ‘ಗಜಲ್ ಸಂಜೆ’ಯ... Read more »
ರಿದ್ದಿ ಎಂಟರ್ ಟೈನ್ ಮೆಂಟ್ಸ್ ಅಡಿ ಕಾಡ ನಟರಾಜ್ ಕಥೆ ಬರೆದು ನಿರ್ಮಾಣ ಮಾಡಿರುವ ಚಿತ್ರ’ಕರಿಕಾಡ’. ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರೆವೇರಿತು. ತನ್ನ ಕಂಟೆಂಟ್, ಮೇಕಿಂಗ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಕೆ.ವೆಂಕಟೇಶ್ ಚಿತ್ರಕಥೆ, ಸಂಭಾಷಣೆ... Read more »
ನಾಡಿನ ಎಲ್ಲಿ ಏನೇ ಸಾಧನೆ ಮಾಡಿದರೂ ಅವರಿಗೆ ಮೊದಲು ನೆನಪಾಗುವ ವ್ಯಕ್ತಿ ಡಾ. ಶಿವರಾಜ್ ಕುಮಾರ್. ಅದಕ್ಕೆ ಅಣ್ಣಾವ್ರ ಮನೆತನದ ಹಿನ್ನೆಲೆ ಮಾತ್ರ ಕಾರಣವಲ್ಲ. ಯಾವ ಹಿನ್ನೆಲೆಗಳನ್ನು ನೋಡದೇ ಪ್ರತಿಭಾವಂತರನ್ನು ಮೆಚ್ಚುವ ಶಿವಣ್ಣನ ಮಗು ಮನಸು ಕೂಡ ಕಾರಣ. ಇದೀಗ ಚದುರಂಗದಲ್ಲಿ ವಲ್ಡ್ ಚಾಂಪಿಯನ್... Read more »
ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಜನವರಿ 24ರಂದು ರಾತ್ರಿ 8ಕ್ಕೆ ಅದ್ದೂರಿ ಪತ್ರಿಕಾಗೋಷ್ಠಿ ಹಾಗೂ ಭೊಜನಕೂಟ ಆಯೋಜಿಸಲಾಗಿತ್ತು. ಸುಮಾರು ಒಂದುವಾರಗಳ ಮೊದಲೇ ಕೊಚ್ಚಿಯ... Read more »
ಅಧ್ಯಕ್ಷ, ವಿಕ್ಟರಿ, ರನ್ನ, ಪೊಗರು , ತೀರ್ಥರೂಪ ತಂದೆಯವರಿಗೆ, ಅಣ್ಣ ಫ್ರಂ ಮೆಕ್ಸಿಕೋ ಮೊದಲಾದ ಸಿನಿಮಾಗಳಿಗೆ ಸಖತ್ತಾಗಿರೋ ಡೈಲಾಗ್ ಬರೆದು ಸೈ ಎನ್ನಿಸಿಕೊಂಡಿದ್ದ ರೈಟರ್ ಪ್ರಶಾಂತ್ ರಾಜಪ್ಪ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ರಿವಿಲ್ ಆಗಿದೆ. ಪ್ರಶಾಂತ್ ರಾಜಪ್ಪ ನಿರ್ದೇಶನದ ಮೊದಲ ಸಿನಿಮಾಗೆ ಅನಂತ... Read more »
