ಕಳೆಗಟ್ಟಿ ಸೆಳೆದ ʼಕರಿಕಾಡʼ ಟ್ರೇಲರ್‌

ರಿದ್ದಿ ಎಂಟರ್ ಟೈನ್ ಮೆಂಟ್ಸ್ ಅಡಿ ಕಾಡ ನಟರಾಜ್ ಕಥೆ ಬರೆದು ನಿರ್ಮಾಣ ಮಾಡಿರುವ ಚಿತ್ರ’ಕರಿಕಾಡ’. ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರೆವೇರಿತು. ತನ್ನ ಕಂಟೆಂಟ್, ಮೇಕಿಂಗ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಕೆ.ವೆಂಕಟೇಶ್ ಚಿತ್ರಕಥೆ, ಸಂಭಾಷಣೆ... Read more »

ಕೊರಗಜ್ಜ ತಂಡಕ್ಕೆ ಅವಮಾನ ಮಾಡಿದ್ರಾ ಮಮ್ಮೂಟ್ಟಿ..?

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಜನವರಿ 24ರಂದು ರಾತ್ರಿ 8ಕ್ಕೆ ಅದ್ದೂರಿ ಪತ್ರಿಕಾಗೋಷ್ಠಿ ಹಾಗೂ ಭೊಜನಕೂಟ ಆಯೋಜಿಸಲಾಗಿತ್ತು. ಸುಮಾರು ಒಂದುವಾರಗಳ ಮೊದಲೇ ಕೊಚ್ಚಿಯ... Read more »

ರಿಷಿ ಜತೆ ಪ್ರಕಾಶ್‌ ಬೆಳವಾಡಿ ನಟಿಸಿದ ಚಿತ್ರ ರಿಲೀಸ್‌ ಗೆ ಸಿದ್ಧ

ಅಧ್ಯಕ್ಷ, ವಿಕ್ಟರಿ, ರನ್ನ, ಪೊಗರು , ತೀರ್ಥರೂಪ ತಂದೆಯವರಿಗೆ, ಅಣ್ಣ ಫ್ರಂ ಮೆಕ್ಸಿಕೋ ಮೊದಲಾದ ಸಿನಿಮಾಗಳಿಗೆ ಸಖತ್ತಾಗಿರೋ ಡೈಲಾಗ್‌ ಬರೆದು ಸೈ ಎನ್ನಿಸಿಕೊಂಡಿದ್ದ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್‌ ರಿವಿಲ್‌ ಆಗಿದೆ. ಪ್ರಶಾಂತ್‌ ರಾಜಪ್ಪ ನಿರ್ದೇಶನದ ಮೊದಲ ಸಿನಿಮಾಗೆ ಅನಂತ... Read more »

ಟೊವಿನೋ‌ ಥಾಮಸ್ ಚಿತ್ರ ಏ.9ರಂದು ತೆರೆಗೆ

ಮಲಯಾಳಂ ನಟ ಟೊವಿನೋ ಥಾಮಸ್ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಅವರು ಪಳ್ಳಿಚಟ್ಟಂಬಿ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ಡಿಜೋ ಜೋಸ್ ಆಂಟೋನಿ ಸಾರಥ್ಯದ ಪಳ್ಳಿಚಟ್ಟಂಬಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.‌ ಜೊತೆಗೆ ಚಿತ್ರತಂಡ ರಿಲೀಸ್ ಡೇಟ್... Read more »

‘ಅಮೃತಾ ಅಂಜನ್’ ಇದು ಕಿರುಚಿತ್ರವಲ್ಲ.. ಹೊಸ ಚಿತ್ರ!

ಅಮೃತಾಂಜನ್ ಶಾರ್ಟ್ ಮೂವಿ ಎಲ್ಲರಿಗೂ ನೆನಪಿರಬಹುದು. ನಕ್ಕು ನಕ್ಕು ಖುಷಿಯಾಗಿದ್ದರು. ಇದೀಗ ಅದೇ ತಂಡ ಸಿನಿಮಾವೊಂದನ್ನು ಮಾಡಿದೆ. ಚಿತ್ರಕ್ಕೆ ಅಮೃತಾ ಅಂಜನ್ ಎಂದು ಹೆಸರಿಟ್ಟಿರುವ ಬಗ್ಗೆ ನಿರ್ದೇಶಕ ಜ್ಯೋತಿ ರಾವ್ ಮೋಹಿತ್ ಅನುಭವವನ್ನು ಹಂಚಿಕೊಂಡಿದ್ದಾರೆ. “ಅಮೃತಾಂಜನ್ ಶಾರ್ಟ್ ಮೂವಿಗೂ ಈ ಅಮೃತಾ ಅಂಜನ್ ಸಿನಿಮಾಗೂ... Read more »

4 ದಿನದಲ್ಲಿ 35 ಕೋಟಿ‌ ರೂ. ಬಾಚಿದ ಮಾರ್ಕ್

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕ್ರಿಸ್‌ಮಸ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ‌ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆ‌ ಕಮಾಯಿ ಮಾಡಿದೆ. ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ‌ 35ಕೋಟಿ ಗಳಿಕೆ ಮಾಡಿದೆ. ವೀಕೆಂಡ್... Read more »

ಮಹಿಳಾ ಕ್ರಿಡೋತ್ಸವಕ್ಕೆ ಚಾಲನೆ ನೀಡಿದ ಉಪ್ಪಿ!

ವಿಂಕ್ ವರ್ಕ್ಸ್ ಮೀಡಿಯಾ ಸಂಸ್ಥೆ 2025–2026ನೇ ಸಾಲಿನ ತನ್ನ ವಾರ್ಷಿಕ ಕಾರ್ಯಕ್ರಮಗಳ ಅಂಗವಾಗಿ *“ಉತ್ಸವ WTC 2025–26 – ಮಹಿಳಾ ಕ್ರೀಡಾ ಮಹೋತ್ಸವ”ವನ್ನು ಘೋಷಿಸಿರುವುದು ಹರ್ಷದ ಸಂಗತಿ. ಈ ಕಾರ್ಯಕ್ರಮವನ್ನು ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟ, *ರಿಯಲ್ ಸ್ಟಾರ್ ಉಪೇಂದ್ರ ಅವರ ಸಾನ್ನಿಧ್ಯದಲ್ಲಿ ಅಧಿಕೃತವಾಗಿ... Read more »

‘ಮಾರ್ಕ್’ ಜತೆ ಕುಣಿದಾಡಿದ ಮಸ್ತ್ ಮಲೈಕಾ ನಿಶ್ವಿಕಾ

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ಇದೇ ತಿಂಗಳ‌ 25ರಂದು ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆ ಮಾಡಲಾಗಿದೆ. ಮಾರ್ಕ್ ಸಿನಿಮಾದ ಮಸ್ತ್ ಮಲೈಕಾ ಹಾಡು ರಿಲೀಸ್ ಆಗಿದೆ.... Read more »

‘ರಾಸಾ’ದಲ್ಲಿ ‘ಬೆಳ್ಳಿ’ತೆರೆಯ ತಾರಾ ಸಂಭ್ರಮ

ಬೆಂಗಳೂರು ಜಯ ನಗರದಲ್ಲಿ ಅದ್ದೂರಿಯಾಗಿ ಪ್ರಾರಂಭವಾದ ರಾಸಾ ಸಿಲ್ವರ್ ಜ್ಯುವೆಲ್ಲರಿ ಶಾಪ್ ಪ್ರೀಮಿಯಂ ಬೆಳ್ಳಿ ಆಭರಣ ಲೇಬಲ್ ರಾಸಾ ಜ್ಯುವೆಲ್ಲರಿ ಬೆಂಗಳೂರಿನ ಜಯನಗರದಲ್ಲಿ ತನ್ನ ಮತ್ತೊಂದು ಮಳಿಗೆಯನ್ನು ಅದ್ಧೂರಿಯಾಗಿ ಉದ್ಘಾಟಿಸುವ ಮೂಲಕ ಕರ್ನಾಟಕಕ್ಕೆ ಪಾದಾರ್ಪಣೆ ಮಾಡಿದೆ. ಡಿಸೆಂಬರ್ 7 ರಂದು ನಡೆದ ಈ ಉದ್ಘಾಟನಾ... Read more »

ಡೆವಿಲ್ ಮೊದಲ ದಿನ ಭರ್ಜರಿ ಕಲೆಕ್ಷನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಮೊದಲ ದಿನ ಭರ್ಜರಿಯಾಗಿ 13.8 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಅನುಪಸ್ಥಿತಿಯಲ್ಲಿ ಡೆವಿಲ್ ಚಿತ್ರ ಬಿಡುಗಡೆಯಾಗಿದೆ. ಡಿ ಬಾಸ್ ಅಭಿಮಾನಿಗಳು ದರ್ಶನ್ ಜೈಲಿನಲ್ಲಿ ಇದ್ದರೂ ಚಿತ್ರವನ್ನು... Read more »

ಒಂದೇ ಗಂಟೆಯಲ್ಲಿ 16 ಸಾವಿರ ಟಿಕೆಟ್ ಮಾರಾಟ!ಬೆಂಗಳೂರಿನಲ್ಲಿ ಅನಿರುದ್ಧ್ ಸಂಗೀತ ಸಂಜೆಯ ದಾಖಲೆ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ... Read more »

ತೆರೆಗೆ ಸಿದ್ಧನಾದ ಪ್ರಜ್ವಲ್ ‘ರಾಕ್ಷಸ’!

ಬಹುನಿರೀಕ್ಷಿತ ‘ರಾಕ್ಷಸ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಶಿವರಾತ್ರಿಗೆ ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್ ದರ್ಶನ ನೀಡಲಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ವಿಭಿನ್ನ ಅವತಾರದಲ್ಲಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ರಾಕ್ಷಸ. ಚಿತ್ರದ ಟೈಟಲ್ ಕೇಳಿದ್ ತಕ್ಷಣ ಇದು ಬರೀ ಹಾರರ್ ಸಿನಿಮಾ ಅಂದುಕೊಳ್ಳುವುದು ಸಹಜ.... Read more »

ಧ್ರುವ ಸರ್ಜಾ ರಿಲೀಸ್ ಮಾಡಿದ ಫಸ್ಟ್​ ಲುಕ್ ಇಲ್ಲಿದೆ

ಯೋಗರಾಜ್ ಭಟ್ ಕತೆಗೆ, ಕೆ ರಾಮ್ ನಾರಾಯಣ್ ಆಕ್ಷನ್ ಕಟ್ ಹೇಳಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ರಿಲೀಸಾಗಿದೆ. ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ಪ್ರಧಾನ ಪಾತ್ರದಲ್ಲಿರುವ ಚಿತ್ರದ ಫಸ್ಟ್ ಲುಕ್ ಧ್ರುಸರ್ಜಾ ರಿಲೀಸ್ ಮಾಡಿದ್ದಾರೆ. ಉತ್ತಮ ವಸ್ತು ಹೊಂದಿರುವ ಈ... Read more »

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ‘ಮಾಂಕ್ ದಿ ಯಂಗ್’

ಹೊಸಬರೇ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರದ ಹೊಂದಿರುವ ‘ಮಾಂಕ್ ದಿ ಯಂಗ್’ ಚಿತ್ರ ಫೆಬ್ರವರಿಯಲ್ಲಿ ತೆರೆಕಾಣಲಿದೆ. ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕತೆಯ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ... Read more »

ಡಿಜಿಟಲ್‌ ಮನರಂಜನಾ ಕ್ಷೇತ್ರಕ್ಕೆ Glopixs ಒಟಿಟಿ ಪ್ರವೇಶ

ಡಿಜಿಟಲ್‌ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್‌ (Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ “ಗ್ಲೋಪಿಕ್ಸ್‌”ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು... Read more »

ಯುಗಾದಿ ವೇಳೆಗೆ “ಗ್ಯಾಂಗ್ಸ್ ಆಫ್ ಯುಕೆ “

ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ನೂತನ ಚಿತ್ರ ‘ಗ್ಯಾಂಗ್ಸ್ ಆಫ್ ಯುಕೆ’ 2025ರ ಯುಗಾದಿ ಹಬ್ಬದ ವೇಳೆಗೆ ರಾಜ್ಯಾದ್ಯಂತ ತೆರೆ ಕಾಣಲಿದೆ. ರವಿ ಶ್ರೀವತ್ಸ ಅವರು ತಮ್ಮದೇ ಆದ ಡೆಡ್ಲಿ ಆರ್ಟ್ಸ್ ಎಂಬ ಹೊಸ ನಿರ್ಮಾಣ... Read more »
error: Content is protected !!