ಡಿಜಿಟಲ್ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್ (Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ “ಗ್ಲೋಪಿಕ್ಸ್”ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು... Read more »
ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ನೂತನ ಚಿತ್ರ ‘ಗ್ಯಾಂಗ್ಸ್ ಆಫ್ ಯುಕೆ’ 2025ರ ಯುಗಾದಿ ಹಬ್ಬದ ವೇಳೆಗೆ ರಾಜ್ಯಾದ್ಯಂತ ತೆರೆ ಕಾಣಲಿದೆ. ರವಿ ಶ್ರೀವತ್ಸ ಅವರು ತಮ್ಮದೇ ಆದ ಡೆಡ್ಲಿ ಆರ್ಟ್ಸ್ ಎಂಬ ಹೊಸ ನಿರ್ಮಾಣ... Read more »
ವಿ ಮನೋಹರ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿ 4 ದಶಕಗಳಾಗಿವೆ. ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಮೊದಲ ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಗಳಿಸಿಕೊಟ್ಟ ಹಾಡಿಗೆ ಸಂಗೀತ ನಿರ್ದೇಶಕ ಇವರೇ. ಓ ಮಲ್ಲಿಗೆ ಚಿತ್ರದಲ್ಲಿನ ಮುದ್ದಾದ ಬಲೆ ಹೆಣೆದ ಹಾಡಿನ ಮೂಲಕ ಮನೋಹರ್ ಈ ಸಾಧನೆ ಮಾಡಿದ್ದರು.... Read more »
ಅಮೆರಿಕಾದ ಫ್ಲೋರಿಡಾದಲ್ಲಿ ಚಿಕಿತ್ಸೆಯಲ್ಲಿರುವ ಶಿವರಾಜ್ಕುಮಾರ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ವಿಚಾರವನ್ನು ಖುದ್ದು ಶಿವಣ್ಣ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಹೊಸ ವರ್ಷದಂದು ಶಿವಣ್ಣ ಕಳಿಸಿರುವ ವಿಡಿಯೋ ಸಂದೇಶದಲ್ಲಿ ಕ್ಯಾನ್ಸರ್ನಿಂದ ಪೂರ್ತಿಯಾಗಿ ಗುಣಮುಖರಾಗಿದ್ದಾಗಿ ಹೇಳಿದ್ದಾರೆ. ಶಿವಣ್ಣ ಜತೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಜತೆಯಲ್ಲೇ ಕುಳಿತು... Read more »
ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿರುವ ಹೊಸ ಚಿತ್ರ ‘ಬಲರಾಮನ ದಿನಗಳು’. ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅದ್ದೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕೆ.ಎಂ.ಚೈತನ್ಯ ನಿರ್ದೇಶಕರು. ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಾಜಕುಮಾರ,... Read more »
ಕನ್ನಡ ಚಿತ್ರರಂಗದಲ್ಲಿ ಇಂದು ಮಂಗಳೂರು ಕರಾವಳಿಯ ಶೆಟ್ಟರ ಹುಡುಗರು ಸದ್ದು ಮಾಡುತ್ತಿರುವುದಾಗಿ ಹೇಳಲಾಗ್ತಿದೆ. ಆದರೆ ಇವರೆಲ್ಲರ ಹುಟ್ಟಿಗೂ ಮೊದಲೇ ಗಾಂದಿನಗರಕ್ಕೆ ಕಾಲಿಟ್ಟ ಮಂಗಳೂರಿನ ಬಂಟರ ಯುವಕನೊಬ್ಬ ಕನ್ನಡ ಮಾತ್ರವಲ್ಲ, ತೆಲುಗು ಚಿತ್ರರಂಗದಲ್ಲೂ ಹೆಸರು ಮಾಡಿದ್ದಾರೆ. ಸ್ಟಾರ್ ನಾಯಕರಾಗಿದ್ದಾರೆ. ಅವರೇ ವಿನೋದ್ ಆಳ್ವ. ಸುಮಾರು 140... Read more »
ಚಿತ್ರ: ಕೋಟಿನಿರ್ದೇಶನ: ಪರಮ್ನಿರ್ಮಾಣ: ಜಿಯೋ ಸಿನಿಮಾಸ್ತಾರಾಗಣ: ಧನಂಜಯ, ಮೋಕ್ಷಾ ಕುಶಾಲ್ ಡಾ.ರಾಜ್ಕುಮಾರ್ ನಟನೆಯ ಭಲೇ ಕಳ್ಳ, ವಿಷ್ಣುವರ್ಧನ್ ನಟನೆಯ ಕಾರ್ಮಿಕ ಕಳ್ಳನಲ್ಲ ಸೇರಿದಂತೆ ಕಳ್ಳನ ಬಗ್ಗೆ ಹೇಳುವ ಎಷ್ಟೋ ಸಿನಿಮಾಗಳು ಕನ್ನಡದಲ್ಲಿ ಬಂದಿವೆ. ಆದರೆ ಕಳ್ಳತನವನ್ನೇ ದ್ವೇಷಿಸುವ ಕೋಟಿ ಎನ್ನುವ ಯುವಕ ಕಳ್ಳನಾಗಬೇಕಾದ ಪಾತ್ರವನ್ನು... Read more »
ಚಿತ್ರ: ಸಹಾರಾನಿರ್ದೇಶನ: ಮಂಜೇಶ್ ಭಗವತ್ನಿರ್ಮಾಣ: ಎಮ್. ಗೌಡತಾರಾಗಣ: ಸಾರಿಕಾ ರಾವ್, ಅಂಕುಶ್ ರಜತ್ ಎರಡು ಹೆಣ್ಣುಮಕ್ಕಳಾದ ಬಳಿಕ ಪತ್ನಿ ಮತ್ತೊಮ್ಮೆ ಗರ್ಭಿಣಿ. ಮೂರನೆಯದು ಗಂಡು ಮಗುವೇ ಆಗಲೆಂದು ಕಾಯುತ್ತಿರುವಾಗ ಮತ್ತೆ ಹೆಣ್ಣು ಮಗು. ಹಳ್ಳಿಯ ಬಡ ತಂದೆಗೆ ಅನಪೇಕ್ಷಿತ ಮಗುವಾಗಿ ಮೂರನೆಯದೂ ಹೆಣ್ಣಾಗುತ್ತದೆ. ಆದರೆ... Read more »
ಕೋಟಿ ಎನ್ನುವುದು ಈ ಸಿನಿಮಾಗೆ ಸಂಬಂಧಿಸಿ ಸಂಖ್ಯೆಯಷ್ಟೇ ಅಲ್ಲ. ನಾಯಕನ ಹೆಸರೂ ಹೌದು. ಟ್ರೈಲರ್ ಬಿಡುಗಡೆಯ ಬಳಿಕ ಮಾತನಾಡಿದ ಚಿತ್ರದ ನಾಯಕ ಧನಂಜಯ್ ಕೂಡ ಇದನ್ನೇ ಹೇಳಿದ್ದಾರೆ.ಕೋಟಿ ಪೂರ್ತಿ ಸೌತ್ ನಲ್ಲಿ ಮಾತ್ರವಲ್ಲ ಮುಂಬೈನಲ್ಲೂ ಸಿಗಲ್ಲ ಎನ್ನುವ ಸಂಭಾಷಣೆ ಟ್ರೈಲರ್ ನಲ್ಲಿದೆ. ಕೋಟಿಯಂಥ ವ್ಯಕ್ತಿ... Read more »
ಬಿಗ್ ಬಾಸ್ ತನಕದ ದಿವ್ಯಾ ಉರುಡುಗ ಒಂದು ಲೆಕ್ಕ ಆದ್ರೆ, ಬಿಗ್ ಬಾಸ್ ಸ್ಪರ್ಧೆಯ ಬಳಿಕದ ದಿವ್ಯಾ ಏರಿದ ಎತ್ತರವೇ ದೊಡ್ಡ ಮಟ್ಟದ್ದು. ಹುಲಿರಾಯದಂಥ ಚಿತ್ರಗಳಲ್ಲಿ ತಣ್ಣನೆ ಬಂದು ಹೋದ ಸುಂದರಿಯೊಳಗಿನ ನೈಜ ಪ್ರತಿಭೆ, ಮುಗ್ದತೆ ಎಲ್ಲವೂ ಅನಾವರಣವಾಗಿದ್ದು ಬಿಗ್ಬಾಸ್ ರಿಯಾಲಿಟಿ ಶೋನಲ್ಲೇ. ಈಗಾಗಲೇ... Read more »
ಕನ್ನಡ ಕಿರುತೆರೆಯ ಮೂಲಕ ಹೆಸರು ಮಾಡಿದ ಮಂಡ್ಯದ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ನಟಿ ಸ್ಥಳದಲ್ಲೇ ಅಸುನೀಗಿದ್ದಾರೆ. ಪವಿತ್ರಾ ಜಯರಾಮ್ ಎರಡು ತಿಂಗಳ ಹಿಂದೆಯಷ್ಟೇ ತಂದೆ ಜಯರಾಮ್ ಅವರನ್ನು ಕಳೆದುಕೊಂಡಿದ್ದರು. ಇದೀಗ ಸ್ನೇಹಿತ... Read more »
ಚಿತ್ರ : ಗ್ರೇ ಗೇಮ್ಸ್ನಿರ್ದೇಶನ : ಗಂಗಾಧರ ಸಾಲಿಮಠನಿರ್ಮಾಣ : ಆನಂದ್ ಮುಗುದ್ತಾರಾಗಣ : ವಿಜಯ ರಾಘವೇಂದ್ರ, ಭಾವನಾ ರಾವ್ ಮತ್ತಿತರರು. ಆನ್ಲೈನ್ ವಿಡಿಯೋ ಗೇಮ್ ಸುತ್ತ ನಡೆಯುವ ಒಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯೇ ಗ್ರೇ ಗೇಮ್ಸ್. ನಿರ್ದೇಶಕರು ಚಿತ್ರವನ್ನು ಕೌಟುಂಬಿಕ ಸನ್ನಿವೇಶಗಳೊಂದಿಗೆ ಕಂಡು... Read more »
ಚಿತ್ರ: o2ನಿರ್ದೇಶನ: ರಾಘವ ನಾಯಕ್, ಪ್ರಶಾಂತ್ನಿರ್ಮಾಣ: PRKತಾರಾಗಣ: ಪ್ರವೀಣ್ ತೇಜ್, ಆಶಿಕಾ ರಂಗನಾಥ್ ಹೃದಯ ಬಡಿತ ನಿಂತ ಬಳಿಕ ಮನುಷ್ಯನನ್ನು ಮತ್ತೆ ಬದುಕಿಸಲು ಸಾಧ್ಯವೇ? ಈ ಪ್ರಯೋಗದಲ್ಲಿ ತೊಡಗಿಕೊಂಡ ಯುವ ವೈದ್ಯೆಯ ವೈಯಕ್ತಿಕ ಬದುಕಿನಲ್ಲಿ ನಡೆಯುವ ವಿಚಿತ್ರ ಘಟನೆ ಏನು? ಇದೇ ಈ ಚಿತ್ರದ... Read more »
ಚಿತ್ರ : ಫೋಟೋನಿರ್ದೇಶನ: ಉತ್ಸವ್ ಗೋನವಾರನಿರ್ಮಾಣ: ಮಸಾರಿ ಟಾಕೀಸ್‌ತಾರಾಗಣ: ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ವೀರೇಶ್ ಗೋನವಾರ ಮತ್ತಿತರರು ಈ ಸಿನಿಮಾಗೆ ಇಟ್ಟಿರುವ ಫೋಟೋ ಎನ್ನುವ ಹೆಸರೇ ನಮ್ಮ ಯೋಚನೆಗಳನ್ನು ನಿಲ್ಲಿಸಿಬಿಡುತ್ತದೆ. ಚಿತ್ರ ನೋಡಿದ ಬಳಿಕ ನಮ್ಮ ಮನಸು ಕೂಡ ಒಂದರೆಕ್ಷಣ ನಿಶ್ಚಲವಾಗಿ ಬಿಡುತ್ತದೆ.... Read more »
ಸೂಚನೆಯೇ ನೀಡದೆ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್‌ಡೌನ್ ಏನೆಲ್ಲ ಪರಿಣಾಮ ಮಾಡಿತ್ತು? ಮುಖ್ಯವಾಗಿ ವಲಸೆ ಕಾರ್ಮಿಕರಿಗೆ ಎದುರಾದ ಕಷ್ಟಗಳೇನು ಎನ್ನುವುದನ್ನು ಪರದೆಗೆ ಇಳಿಸಿರುವ ಚಿತ್ರವೇ ಫೊಟೋ. ಈ ವಾರ ತೆರೆಕಾಣುತ್ತಿರುವ ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಹಾಗೂ ನಿರ್ದೇಶಕ ಉತ್ಸವ ಉತ್ಸಾಹದಿಂದ ಮಾತು... Read more »
ಅನುರಾಧ ಭಟ್ ಕನ್ನಡ ಚಿತ್ರರಂಗದ ಶ್ರೇಷ್ಠ ಗಾಯಕಿಯಾಗಿ ಹೆಸರು ಪಡೆದವರು. ಸಿನಿಮಾ ಗೀತೆಗಳಲ್ಲಿ ನವ ಭಾವಗಳಿಗೂ ಜೀವ ತುಂಬಬಲ್ಲ ಈ ಪ್ರತಿಭಾವಂತೆ ಇದೀಗ ಭಕ್ತಿರಸದಿಂದ ಮನಸೂರೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು ಶಂಕರ ಹೆಸರಲ್ಲಿ ಬಿಡುಗಡೆಗೊಂಡ ಭಕ್ತಿಗೀತೆ. ಶಿವರಾತ್ರಿಯಂದು ಶಿವನೊಲುಮೆ ಪಡೆಯಲು ಜಾಗರಣೆ ಮಾಡುತ್ತಾರೆ. ಇಂಥದೊಂದು... Read more »
ಕನ್ನಡ ಪತ್ರಿಕಾ ಲೋಕದ ಹಿರಿಯ ಪತ್ರಕರ್ತ, ಖ್ಯಾತ ನಿರೂಪಕ, ಕಲಾವಿದ ಮನೋಹರ ಪ್ರಸಾದ್ ನಿಧನರಾಗಿದ್ದಾರೆ. ಮನೋಹರ ಪ್ರಸಾದ್ ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರು. ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ‘ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನಕ್ಕೆ ಪದಾರ್ಪಣೆ ಮಾಡಿದ್ದರು. ಕರಾವಳಿಯ... Read more »
ಚಿತ್ರ: ರವಿಕೆ ಪ್ರಸಂಗತಾರಾಗಣ: ಗೀತಾಭಾರತಿ ಭಟ್, ಪ್ರಶಾಂತ್ ಕುಮಾರ್ನಿರ್ದೇಶನ: ಸಂತೋಷ್ ಕೊಡೆಂಕೇರಿನಿರ್ಮಾಣ: ದೃಷ್ಟಿ ಬ್ಯಾನರ್ ಸೀರೆ ಹೇಗೆ ಭಾರತೀಯ ಮಹಿಳೆಯರ ಸಂಭ್ರಮವೋ, ಅದರೊಂದಿಗೆ ಸಂಗಮಿಸಿರುವ ರವಿಕೆ ಅವರೊಳಗಿನ ಸಂಚಲನ. ಈ ಭಾವಗಳ ಸಂಕಲನಕ್ಕೆ ಜೀವ ನೀಡಿರುವ ಚಿತ್ರವೇ ರವಿಕೆ ಪ್ರಸಂಗ. ಇದು ದಕ್ಷಿಣ ಕನ್ನಡ... Read more »
ತುರ್ತು ಪರಿಸ್ಥಿತಿಯ ಕಾಲದಲ್ಲಿ ನಾಡಿನ ಹಿರಿಯ ಸಾಹಿತಿಗಳಿಂದ ಆರಂಭವಾದ ಸಮುದಾಯ ಸಾಂಸ್ಕೃತಿಕ ಸಂಘಟನೆಯು ರಾಜ್ಯದ ಸಾಮಾಜಿಕ, ರಾಜಕೀಯ ಜಾಗೃತಿಗೆ ತನ್ನದೇ ಆದ ಕೊಡುಗೆ ನೀಡಿದೆ. ತುರ್ತು ಪರಿಸ್ಥಿತಿಯ ವೇಳೆಯಲ್ಲಿ ರಂಗಚಟುವಟಿಕೆಗಳ ಮೂಲಕವೇ ಜನರನ್ನು ಪ್ರಭುತ್ವದ ವಿರುದ್ಧ ಬಡಿದೇಳುವಂತೆ ಮಾಡಿದ್ದ ಸಮುದಾಯವು ಈ ಕಾಲದಲ್ಲೂ ಪ್ರಸ್ತುತತೆಯನ್ನು... Read more »
