‘ಅನಿರೀಕ್ಷಿತ ಅತಿಥಿಗಳು’ ಸೆಪ್ಟೆಂಬರ್‌ನಲ್ಲಿ ತೆರೆಗೆ

ವಿವೇಕ್ ಸಿಂಹ ಅಭಿನಯದ ‘ಅನಿರೀಕ್ಷಿತ ಅತಿಥಿಗಳು’ ಚಿತ್ರವು ಸೆನ್ಸಾರ್ ಪ್ರಕ್ರಿಯೆಯಲ್ಲಿದ್ದ ಎಲ್ಲಾ ಅಡೆತಡೆಗಳನ್ನು ಯಶಸ್ವಿಯಾಗಿ ದಾಟಿ, ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಿಗೆ ಆಗಮಿಸಲು ಸಜ್ಜಾಗಿದೆ. ಮನೋಜ್ ಅಣ್ಣಯ್ಯ ನಿರ್ದೇಶನದಲ್ಲಿ ಹಾಗೂ ಬಿ. ವಿನೋದ್ ಕುಮಾರ್ ನಿರ್ಮಿಸಿರುವ ತೇಜ್ವಿನ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಮೂಡಿಬಂದಿರುವ ಈ... Read more »