ರೆಡ್ ಕಾರ್ಪೆಟ್ ನಲ್ಲಿ ‘ಲಂಬೋದರ 2.0’ ತಾರಾ ಸಂಗಮ!

ಅನಿಲ್ ಶೆಟ್ಟಿ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿರುವ ಹಾಗೂ ‘ಸಿಂಪಲ್’ ಸುನಿ ನಿರ್ದೇಶನದ ಬಹುನಿರೀಕ್ಷಿತ ‘ಲಂಬೋದರ 2.0’ ಸಿನಿಮಾದ ಭವ್ಯ ರೆಡ್ ಕಾರ್ಪೆಟ್ ಪ್ರದರ್ಶನ ನಗರದ ಬ್ರಿಗೇಡ್ ರಸ್ತೆಯಲ್ಲಿರುವ ಫೋರಮ್ ರೆಕ್ಸ್ ವಾಕ್‌ನ ಪಿವಿಆರ್ ಡೈರೆಕ್ಟರ್ಸ್ ಕಟ್‌ನಲ್ಲಿ ಅತ್ಯಂತ ವೈಭವದಿಂದ ನಡೆಯಿತು. ಈ ಸಮಾರಂಭಕ್ಕೆ... Read more »