ಡಿಜಿಟಲ್ ಜಗತ್ತಿನಲ್ಲಿ ಹೊಸ ದಾಖಲೆ: Zee5 ನಲ್ಲಿ 10 ಕೋಟಿ ವೀಕ್ಷಣೆ ನಿಮಿಷಗಳನ್ನು ದಾಟಿ ಮುನ್ನುಗ್ಗುತ್ತಿರುವ ‘ಅಯ್ಯನ ಮನೆ 2’

ಬೆಂಗಳೂರು: ಕನ್ನಡ ಒಟಿಟಿ ಲೋಕದಲ್ಲಿ ಥ್ರಿಲ್ಲರ್ ಸರಣಿಯೊಂದು ಅಭೂತಪೂರ್ವ ದಾಖಲೆ ಬರೆದಿದೆ. ಜೀ5 ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ಬ್ಲಾಕ್‌ಬಸ್ಟರ್ ವೆಬ್ ಸರಣಿ ‘ಅಯ್ಯನ ಮನೆ 2’, ಡಿಜಿಟಲ್ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದ್ದು, ಬರೋಬ್ಬರಿ 100 ಮಿಲಿಯನ್ (10 ಕೋಟಿ) ವೀಕ್ಷಣೆ ನಿಮಿಷಗಳನ್ನು ಯಶಸ್ವಿಯಾಗಿ... Read more »