ಅಲ್ಲು ಅರ್ಜುನ್ ‘ರಾಕಾ’ ಚಿತ್ರದಿಂದ ಬಿಡುಗಡೆಗೆ ಮೊದಲೇ ಗಿನ್ನೆಸ್ ದಾಖಲೆ

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ ಹಾಗೂ ಸನ್ ಪಿಕ್ಚರ್ಸ್ ಸಂಸ್ಥೆಯ ಕಲಾನಿಧಿ ಮಾರನ್ ನಿರ್ಮಾಣದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಮಹತ್ವಾಕಾಂಕ್ಷೆಯ ಚಿತ್ರ ‘ರಾಕಾ’,... Read more »