ಸೆ. 18 ರಂದು ಕಿಟ್ಟಿ,ಮೇಘನಾರಾಜ್ ‘ಅಮರ್ಥ’ ತೆರೆಗೆ

ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಮತ್ತು ಶ್ರೀನಗರ ಕಿಟ್ಟಿ, ಮೇಘನಾರಾಜ್ ನಾಯಕ ನಾಯಕಿಯಾಗಿ ನಟಿಸಿರುವ “ಅಮರ್ಥ” ಚಿತ್ರ ಇದೇ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ... Read more »