“ಚಿತ್ರದಲ್ಲಿ ನಾನು ಬಡ ಕಾರ್ಮಿಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿಯವೆರೆಗೂ ಮಾಡಿರದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದೇನೆಂದು ನಾಯಕ ರಾಕೇಶ್ ಅಡಿಗ ಮಾತಿಗೆ ವಿರಾಮ ಹಾಕಿದರು. ಬಡ ಹಳ್ಳಿ ಹುಡುಗಿಯಾಗಿ ನಟಿಸಿರುವ ಖುಷಿ ಇದು ತಮ್ಮ ನಟನೆಯ 11ನೇ ಚಿತ್ರ ಎಂದರು. ಉಳಿದಂತೆ ಅಪೂರ್ವ, ಶಿಳ್ಳೆ ಮಂಜುನಾಥ್, ಜೋಗಿ... Read more »
