‘ಕೌಸ್ತುಭ’ ಪ್ರಮೋದ್ ಶೆಟ್ಟಿ ಫಸ್ಟ್ ಲುಕ್ ರಿಲೀಸ್

ನಟ ಪ್ರಮೋದ್ ಶೆಟ್ಟಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ‘ಕೌಸ್ತುಭ’ ಚಿತ್ರತಂಡ ಶೆಟ್ಟರ ಹೊಸ ಪೊಲೀಸ್ ಲುಕ್ ರಿಲೀಸ್ ಮಾಡುವ ಮೂಲಕ ಶುಭ ಕೋರಿದೆ. ಕೌಸ್ತುಭ ಚಿತ್ರದ ಪಾತ್ರದ ಮೂಲಕ ಪ್ರಮೋದ್ ಶೆಟ್ಟಿಯವರು ಕನ್ನಡದ ಜನಪ್ರಿಯ ನಾಯಕ ನಟರ ಪಟ್ಟಿ ಸೇರುವುದು ಖಚಿತ. ಇಂಥದೊಂದು... Read more »