ಒರಟ ಶ್ರೀ ನಿರ್ದೇಶನದ ‘ಶಬರಿ’ ಟ್ರೇಲರ್ ಬಿಡುಗಡೆ

ಸ್ಯಾಂಡಲ್ ವುಡ್ ನಲ್ಲಿ ಮನಮಿಡಿಯುವಂತಹ ಸಾಂಸಾರಿಕ , ಕೌಟುಂಬಿಕ ಚಿತ್ರಗಳು ಪ್ರೇಕ್ಷಕರ ಗಮನವನ್ನು ಸೆಳೆದು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆ ನಿಟ್ಟಿನಲ್ಲಿ ಮತ್ತೊಂದು ಫ್ಯಾಮಿಲಿ ಎಂಟರ್ಟೈನರ್ ಚಿತ್ರ ಬರಲು ಸಜ್ಜಾಗಿದೆ. ಈ ಹಿಂದೆ ಒರಟ' ,ಕೋರ’ ದಂಥಾ ಸಿನಿಮಾಗಳನ್ನ ಪ್ರೇಕ್ಷಕರಿಗೆ ನೀಡುವ ಮೂಲಕ ನಿರ್ದೇಶಕರಾಗಿ... Read more »