ಜೂನ್ 5 ಕ್ಕೆ ಕಿಚ್ಚನ ಅಳಿಯ ಮ್ಯಾಂಗೋ ಪಚ್ಚ ಎಂಟ್ರಿ

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ‘ಮ್ಯಾಂಗೋ ಪಚ್ಚ’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರೀಕ್ಷೆ ಮೂಡಿಸಿರುವ ಮ್ಯಾಂಗೋ ಪಚ್ಚ ಸಿನಿಮಾ ಜೂನ್ 5ಕ್ಕೆ... Read more »
error: Content is protected !!