ಗಾಯಕನಿಂದ ನಾಯಕನಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ಇದೀಗ ಮತ್ತೊಂದು ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಸಾಮಾನ್ಯ ಮಧ್ಯಮ ವರ್ಗದ ಕನ್ನಡಿಗನ ಬದುಕು, ಕನಸು, ಸಂಘರ್ಷ ಹಾಗೂ ಹೋರಾಟದ ಕಥಾಹಂದರ ಹೊಂದಿರುವ ‘ಸುಬ್ಬ ನಿಮ್ಮಲೊಬ್ಬ’ ಚಿತ್ರದ ಮುಹೂರ್ತ ನೆರವೇರಿದ್ದು, ಚಿತ್ರೀಕರಣಕ್ಕೂ ಚಾಲನೆ ದೊರೆತಿದೆ.... Read more »
