ರಕ್ಷಿತ್ ಶೆಟ್ಟಿ ಹೇಳಿದ ಮಾತಿನಂತೆ ಉಡುಪಿಯಲ್ಲಿದ್ದಾರೆ. ಈ ಬಾರಿ ತಮ್ಮ ಜನ್ಮದಿನವನ್ನು ಅವರು ಅಲ್ಲೇ ಆಚರಿಸಿಕೊಂಡಿದ್ದಾರೆ. `ಅವನೇ ಶ್ರೀಮನ್ನಾರಾಯಣ’ದಂಥ ನಾಲ್ಕು ಭಾಷೆಯ ಚಿತ್ರ ನೀಡಿದ ಮೇಲೆಯೂ, ತವರೂರಿನ ಮನೆಯಲ್ಲಿ ನಾಲ್ಕು ಗೋಡೆಗಳ ನಡುವೆ ಸರಳವಾಗಿ ಜನ್ಮದಿನ ಆಚರಿಸಿದ್ದಾರೆ. ಅದಕ್ಕೆ ಒಂದು ರೀತಿಯಲ್ಲಿ ಕೊರೊನಾದ ಪರಿಸ್ಥಿತಿ...
Read more »