ಆಚಾರ್ಯ ಶ್ರೀ ಶಂಕರ ಚಿತ್ರವು ಕನ್ನಡ, ತೆಲುಗು ಮತ್ತು ಸಂಸ್ಕೃತ ಭಾಷೆಯಲ್ಲಿ ತೆರೆ ಕಾಣಲಿದ್ದು, ಚಿತ್ರದ ಟೀಸರ್ ಮತ್ತು ಆಡಿಯೋವನ್ನು ನಿವೃತ್ತ ಐ ಪಿ ಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ಬಿಡುಗಡೆಗೊಳಿಸಿದ್ದಾರೆ. ರಾಜಾ ರವಿಶಂಕರ್ ರಚನೆ ಮತ್ತು ನಿರ್ದೇಶನ ನಿರ್ವಹಿಸಿರುವ ಈ ಚಿತ್ರದಲ್ಲಿ ಶಂಕರಾಚಾರ್ಯನಾಗಿ...
Read more »