
ಚಿತ್ರ: ಕೋಟಿನಿರ್ದೇಶನ: ಪರಮ್ನಿರ್ಮಾಣ: ಜಿಯೋ ಸಿನಿಮಾಸ್ತಾರಾಗಣ: ಧನಂಜಯ, ಮೋಕ್ಷಾ ಕುಶಾಲ್ ಡಾ.ರಾಜ್ಕುಮಾರ್ ನಟನೆಯ ಭಲೇ ಕಳ್ಳ, ವಿಷ್ಣುವರ್ಧನ್ ನಟನೆಯ ಕಾರ್ಮಿಕ ಕಳ್ಳನಲ್ಲ ಸೇರಿದಂತೆ ಕಳ್ಳನ ಬಗ್ಗೆ ಹೇಳುವ ಎಷ್ಟೋ ಸಿನಿಮಾಗಳು ಕನ್ನಡದಲ್ಲಿ ಬಂದಿವೆ. ಆದರೆ ಕಳ್ಳತನವನ್ನೇ ದ್ವೇಷಿಸುವ ಕೋಟಿ ಎನ್ನುವ ಯುವಕ ಕಳ್ಳನಾಗಬೇಕಾದ ಪಾತ್ರವನ್ನು... Read more »

ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ರುದ್ರಪ್ಪ ಅವರು ಕಳೆದ ಒಂದಷ್ಟು ಸಮಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ವೈದ್ಯರ ಪ್ರಯತ್ನ ಫಲಕಾರಿಯಾಗದೆ ಮುಂಜಾನೆಯೇ ಕೊನೆಯುಸಿರೆಳೆದಿದ್ದಾರೆ. ಆನೇಕಲ್ ನ ಕುಂಬಾರಹಳ್ಳಿಯಲ್ಲಿ... Read more »