
ಕನ್ನಡ ಕಿರುತೆರೆಯ ಮೂಲಕ ಹೆಸರು ಮಾಡಿದ ಮಂಡ್ಯದ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ನಟಿ ಸ್ಥಳದಲ್ಲೇ ಅಸುನೀಗಿದ್ದಾರೆ. ಪವಿತ್ರಾ ಜಯರಾಮ್ ಎರಡು ತಿಂಗಳ ಹಿಂದೆಯಷ್ಟೇ ತಂದೆ ಜಯರಾಮ್ ಅವರನ್ನು ಕಳೆದುಕೊಂಡಿದ್ದರು. ಇದೀಗ ಸ್ನೇಹಿತ... Read more »