ಕುಂಟುತ್ತಾ ಸಾಗುವ ಸಿನಿಮಾ ಕೋಟಿ!

ಚಿತ್ರ: ಕೋಟಿನಿರ್ದೇಶನ: ಪರಮ್ನಿರ್ಮಾಣ: ಜಿಯೋ ಸಿನಿಮಾಸ್ತಾರಾಗಣ: ಧನಂಜಯ, ಮೋಕ್ಷಾ ಕುಶಾಲ್ ಡಾ.ರಾಜ್​ಕುಮಾರ್ ನಟನೆಯ ಭಲೇ ಕಳ್ಳ, ವಿಷ್ಣುವರ್ಧನ್ ನಟನೆಯ ಕಾರ್ಮಿಕ ಕಳ್ಳನಲ್ಲ ಸೇರಿದಂತೆ ಕಳ್ಳನ ಬಗ್ಗೆ ಹೇಳುವ ಎಷ್ಟೋ ಸಿನಿಮಾಗಳು ಕನ್ನಡದಲ್ಲಿ ಬಂದಿವೆ. ಆದರೆ ಕಳ್ಳತನವನ್ನೇ ದ್ವೇಷಿಸುವ ಕೋಟಿ ಎನ್ನುವ ಯುವಕ ಕಳ್ಳನಾಗಬೇಕಾದ ಪಾತ್ರವನ್ನು... Read more »

‘ಕೋಟಿ’ ಮಾತನಾಡುವ ಟ್ರೈಲರ್

ಕೋಟಿ ಎನ್ನುವುದು ಈ ಸಿನಿಮಾಗೆ ಸಂಬಂಧಿಸಿ ಸಂಖ್ಯೆಯಷ್ಟೇ ಅಲ್ಲ. ನಾಯಕನ ಹೆಸರೂ ಹೌದು. ಟ್ರೈಲರ್ ಬಿಡುಗಡೆಯ ಬಳಿಕ ಮಾತನಾಡಿದ ಚಿತ್ರದ ನಾಯಕ ಧನಂಜಯ್ ಕೂಡ ಇದನ್ನೇ ಹೇಳಿದ್ದಾರೆ.ಕೋಟಿ ಪೂರ್ತಿ ಸೌತ್ ನಲ್ಲಿ ಮಾತ್ರವಲ್ಲ ಮುಂಬೈನಲ್ಲೂ ಸಿಗಲ್ಲ ಎನ್ನುವ ಸಂಭಾಷಣೆ ಟ್ರೈಲರ್ ನಲ್ಲಿದೆ. ಕೋಟಿಯಂಥ ವ್ಯಕ್ತಿ... Read more »
error: Content is protected !!