ರಾಂಧವ ಸಿನಿಮಾ , “ಬಿಗ್ ಬಾಸ್” ಖ್ಯಾತಿಯ ನಟ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ “ಬುಲ್ಲಿ” ಸಿನಿಮಾದ ಚಿತ್ರೀಕರಣದ ಮೊದಲನೆಯ ಶೆಡ್ಯೂಲ್ ಮುಕ್ತಾಯ ಗೊಂಡಿದೆ. ಈ ಕಾಮೆಡಿ ಚಿತ್ರದಲ್ಲಿ ಬಹುಭಾಷಾ ತಾರೆ ಹಿರಿಯ ನಟಿ ಊರ್ವಶಿ ಅವರು ಭುವನ್ ಒಂದಿಗೆ ಅಭಿನಯಿಸುತ್ತಿದ್ದಾರೆ.... Read more »
