ಅದ್ವಿತಿ ಶೆಟ್ಟಿ ‘ಬ್ರಹ್ಮಕಮಲ’ ಟ್ರೇಲರ್ ಬಿಡುಗಡೆ

ಇತ್ತೀಚೆಗಷ್ಟೇ ಜೈ ಎನ್ನುವ ತುಳು, ಕನ್ನಡ ದ್ವಿಭಾಷಾ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಅದ್ವಿತಿ ಶೆಟ್ಟಿ ಮತ್ತೊಂದು ಕನ್ನಡ ಚಿತ್ರದಲ್ಲಿ ಪ್ರಧಾನ ಪಾತ್ರ ಮಾಡುತ್ತಿದ್ದಾರೆ. ಚಿತ್ರದ ಹೆಸರು ಬ್ರಹ್ಮಕಮಲ. ಸಿದ್ದು ಪೂರ್ಣಚಂದ್ರ ನಿರ್ದೇಶನದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಈ... Read more »