ತಿಂಗಳಾಂತ್ಯಕ್ಕೆ ಆಗಮಿಸಲಿದ್ದಾನೆ ‘ಅಶ್ವಥ್ಥಾಮ’

ರಶ್ಮಿಕಾ ಮಂದಣ್ಣ ನಟನೆಯ ‘ಚಲೋ‌’ ಎಂಬ ತೆಲುಗು ಚಿತ್ರದ ಮೂಲಕ ಕನ್ನಡಿಗರಿಗೆ ಹೆಚ್ಚು ಪರಿಚಿತರಾದ ನಟ ನಾಗಶೌರ್ಯ. ಇದೀಗ ಅವರು ನಾಯಕರಾಗಿರುವ ‘ಅಶ್ವಥ್ಥಾಮ‌’ ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಅವರು ಚಿತ್ರದ ಬಗ್ಗೆ ಒಂದಷ್ಟು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇದು... Read more »
error: Content is protected !!