ಇಂದಿನಿಂದ ಜೀನಲ್ಲಿ ‘ಜಗದ್ಧಾತ್ರಿ’ ಎಂಟ್ರಿ..!

ಸೋಮವಾರದಿಂದ ಪ್ರತಿ ದಿನ ರಾತ್ರಿ 9ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ‘ಜಗದ್ಧಾತ್ರಿ’ ಧಾರಾವಾಹಿ ಪ್ರಸಾರವಾಗಲಿದೆ. ಈ ಧಾರಾವಾಹಿಯ ಲಾಂಚ್ ಕಾರ್ಯಕ್ರಮ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಧಾರಾವಾಹಿಯ ಶೀರ್ಷಿಕೆ ಗೀತೆಯನ್ನು ಪ್ರಸಾರ ಮಾಡಲಾಯಿತು. ಗೀತೆಗೆ ಸುನಾದ್ ಗೌತಮ್ ಸಂಗೀತ ನೀಡಿದ್ದು, ಪ್ರಮೋದ್ ಮರವಂತೆ... Read more »