ಜನಪ್ರಿಯ ನಟ ಜಗ್ಗೇಶ್ ಅವರ ಹಿರಿಯಪುತ್ರ ಗುರುರಾಜ್ ನಾಯಕನಾಗಿ ಅಭಿನಯಿಸಿರುವ ಚಿತ್ರ ಕಾಗೆಮೊಟ್ಟೆ. ಈಗಾಗಲೇ ರಿಲೀಸ್‌ಗೆ ಸಿದ್ಧವಾಗಿರುವ ಕಾಗೆಮೊಟ್ಟೆ ಚಿತ್ರವನ್ನು ಸೆಪ್ಟೆಂಬರ್ ಎರಡನೇ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂವರು ಲೋಕಲ್ ಹುಡುಗರ ಕಥೆಯನ್ನಿಟ್ಟುಕೊಂಡು ನಿರ್ದೇಶಕ ಚಂದ್ರಹಾಸ ಅವರು ಈ ಚಿತ್ರವನ್ನು ನಿರೂಪಿಸಿದ್ದಾರೆ. ಕಾಗೆ ಶನೀಶ್ವರನ... Read more »
