‘ಲಂಬೋದರ 2.0’ ಕನ್ನಡ ಮತ್ತು ಹಿಂದಿಯಲ್ಲಿ ಅದ್ಧೂರಿ ರಿಲೀಸ್

ನಿರ್ದೇಶಕ ‘ಸಿಂಪಲ್’ ಸುನಿ ಸಾರಥ್ಯದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಸಿನಿಮಾ ಬಿಡುಗಡೆಗೂ ಮುನ್ನವೇ ಸಿನಿಪ್ರಿಯರ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ನವೆಂಬರ್ 13ರಂದು ಚಿತ್ರ ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದ್ದು, ರಿಲೀಸ್‌ಗೂ ಮುನ್ನವೇ ಈ ಚಿತ್ರದ ವಿಶೇಷ ಪ್ರದರ್ಶನವನ್ನು ಖ್ಯಾತ ಉದ್ಯಮಿ, ಬಯೋಕಾನ್... Read more »