ನಿರಂಜನ್ ಸುಧೀಂದ್ರ ನಟನೆಯ ‘ಸ್ಪಾರ್ಕ್’ ಚಿತ್ರದ ‘ಮಧುರ ಮುಗುಳುನಗೆ..’ ಹಾಡು ಬಿಡುಗಡೆಯಾಗಿದೆ. ಈ ಗೀತೆಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ತಾರೆಯರು ಮುಗುಳು ನಗೆ ಬೀರಿದ್ದಾರೆ. ಯಾಕೆಂದರೆ ಈ ರೊಮ್ಯಾಂಟಿಕ್ ಹಾಡಿನಲ್ಲಿ ನಿರಂಜನ್ ಅಷ್ಟೇ ಮುದ್ದಾಗಿ ಕಾಣಿಸಿದ್ದಾರೆ. ಸ್ಟಾರ್ ಕುಟುಂಬದಿಂದ ಬಂದವರು ನಿರಂಜನ್ ಸುಧೀಂದ್ರ. ಹೀಗಾಗಿಯೇ... Read more »
