
ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಚಿತ್ರ ‘ಪ್ರೇಮಂ ಪೂಜ್ಯಂ’ ತೆರೆಕಂಡು ಇಂದು ನಾಲ್ಕನೇ ದಿನ. ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ ಎನ್ನುವ ಖುಷಿ ಹಂಚಿಕೊಂಡಿದೆ ಚಿತ್ರತಂಡ. ಇಂಥದೊಂದು ಒಳ್ಳೆಯ ಅಭಿಪ್ರಾಯ ನೀಡಿರುವ ಜನತೆಗೆ ವಂದನೆ ಹೇಳಲು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಅನಿರೀಕ್ಷಿತವಾಗಿ ಆಗಮಿಸಿದ... Read more »