ಕಿಡಿ‌‌ ಹೊತ್ತಿಸಿದ ‘ಸ್ಪಾರ್ಕ್’ ಮೊದಲ‌ ಗೀತೆ..!

‘ಶಕಲಕ ಭುಂ‌ ಭೂಮ್..’ ಎಂದು ಆರಂಭವಾದ ಹಾಡು ಸುದ್ದಿಗೋಷ್ಠಿಯ ವೇದಿಕೆಯಲ್ಲಿ ‌ಕಿಚ್ಚು ಹತ್ತಿಸಿತು. ಕಾರಣ ಒಂದು ಕಡೆ ಹಾಡಿನಲ್ಲಿರುವ ಮೋಡಿ ಮತ್ತೊಂದೆಡೆ ಆ ಹಾಡಿಗೆ ಹೆಜ್ಜೆ ಹಾಕಿರುವ ಜೋಡಿ. ನಿರಂಜನ್ ಸುಧೀಂದ್ರ ಮತ್ತು ರಚನಾ ಇಂದರ್ ಹೆಜ್ಜೆ ಹಾಕಿರುವ ಅದ್ಧೂರಿ ಹಾಡಿನ ಅನಾವರಣ ಸಮಾರಂಭ... Read more »