ಇಬಹು ನಿರೀಕ್ಷಿತ, ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಐದನೇ ಹಂತದ ಚಿತ್ರೀಕರಣ ಇಂದಿನಿಂದ ಮತ್ತೆ ಶುರುವಾಗಲಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಹಾಕಲಾಗಿರುವ ಅದ್ಧೂರಿ ಸೆಟ್ ನಲ್ಲಿ ಶೂಟಿಂಗ್ ಶುರುವಾಗಲಿದೆ. ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ... Read more »
ಸುದೀಪ್ ನಟಿಸಿರುವ ‘ವಿಕ್ರಾಂತ್ ರೋಣ’ ಚಿತ್ರವು ಫ್ಯಾಂಟಂ ಎನ್ನುವ ಹೆಸರಿದ್ದಾಗಿನಿಂದಲೂ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿರುವ ಚಿತ್ರ. ನಿರ್ದೇಶಕ ಅನೂಪ್ ಭಂಡಾರಿಯವರು ಪ್ರತಿಯೊಂದು ಪಾತ್ರದ ಸನ್ನಿವೇಶಗಳ ಅನಾವರಣವನ್ನು ಸಣ್ಣಪುಟ್ಟ ವಿಡಿಯೋಗಳ ಮೂಲಕ ಮಾಡುತ್ತಿದ್ದರೆ ಅಭಿಮಾನಿಗಳ ಗುಂಡಿಗೆ ಸದ್ದು ತಾರಕಕ್ಕೇರುವಂತಿದೆ. ಇದೀಗ ಕಿಚ್ಚ ಸುದೀಪ್ ಅವರ ಜನ್ಮದಿನದ... Read more »
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಪ್ರಥಮ ಬಾರಿಗೆ ಅರ್ಧಕ್ಕೆ ಸ್ಥಗಿತವಾಗಿತ್ತು. ಆದರೆ ಕಲರ್ಸ್ ವಾಹಿನಿಯ ಮುಖ್ಯಸ್ಥರಾದ ಪರಮೇಶ್ವರ ಗುಂಡ್ಕಲ್ ಛಲ ಬಿಡದ ತ್ರಿವಿಕ್ರಮನಂತೆ ಮತ್ತೆ ಮುಂದುವರಿಸುವ ಪಣ ತೊಟ್ಟಿದ್ದಾರೆ. ಈ ಬಗ್ಗೆ ಅವರು ಫೇಸ್ಬುಕ್ ನಲ್ಲಿ ಹಂಚಿಕೊಂಡ ಮಾಹಿತಿಯನ್ನು ಅದೇ ರೀತಿ ಇಲ್ಲಿ... Read more »
ಕಳೆದ ವರ್ಷದಿಂದ ನಟ ಕಿಚ್ಚ ಸುದೀಪ್ ಅಭಿಮಾನಿಗಳು ಅಭಿಮಾನದಿಂದ ನಿರೀಕ್ಷಿಸುತ್ತಿರುವ ಚಿತ್ರ ಫ್ಯಾಂಟಂ'. ಕೊರೊನಾ ಬಳಿಕ ಮೊದಲು ಚಿತ್ರೀಕರಣ ಶುರು ಮಾಡಿದ ಕೀರ್ತಿಗೆ ಪಾತ್ರವಾಗಿದ್ದಂಥ ಸಿನಿಮಾಕ್ಕೆ ಇದೀಗ ಹೊಸ ಹೆಸರಿಡಲಾಗಿದೆ. ಚಿತ್ರದ ನಾಯಕ ಸುದೀಪ್ ಅವರಿಗೆ ಈಗಾಗಲೇ ಚಿತ್ರದಲ್ಲಿ ಇರಿಸಲಾಗಿರುವ ಹೆಸರನ್ನೇ ಚಿತ್ರಕ್ಕೂ ಇಡಲಾಗಿದೆ.... Read more »