ಸುಷ್ಮಾ ವೀರ್ ಸಾರಥ್ಯದಲ್ಲಿ ‘ವೀರ ರಂಗ ಸಂಭ್ರಮ K5’

ನಟಿ, ನಿರ್ಮಾಪಕಿ, ನಿರ್ದೇಶಕಿ ಸುಷ್ಮಾ ವೀರ್ ಈಗ ರಂಗಗೀತೆ ಪರಂಪರೆಗೆ ಹೊಸಲೇಪನ ಕೊಡಲು ಮುಂದಾಗಿದ್ದಾರೆ. ಇತ್ತೀಚೆಗೆ ತಮ್ಮ ವೀರ ಕಥಾಕರ ಎಂಬ ಸಂಸ್ಥೆ ಮೂಲಕ ‘ವೀರ ರಂಗ ಸಂಭ್ರಮ K5’ ಎಂಬ ಸಮಾರಂಭ ಆಯೋಜನೆ ಮಾಡಿದ್ದರು. ಅಲ್ಲಿ ಡಾ.ಚಂದ್ರಶೇಖರ್ ಕಂಬಾರರ ‘ಮಾಯಾದ ಮನದ ಭಾರ..’... Read more »