ಮಲಯಾಳಂನ ಬಹು ನಿರೀಕ್ಷಿತ ಪಳ್ಳಿಚಟ್ಟಂಬಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಿಗೆ ಎಂಟ್ರಿ ಕೊಡ್ತಿದೆ. ಇದೀಗ ಪಳ್ಳಿಚಟ್ಟಂಬಿ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ಭರಪೂರ ಆಕ್ಷನ್ ದೃಶ್ಯಗಳಿದ್ದು, ಮಲಯಾಳಂ ಚಿತ್ರರಂಗದಲ್ಲಿ ಈ ಚಿತ್ರ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವ... Read more »
ಮಲಯಾಳಂ ನಟ ಟೊವಿನೋ ಥಾಮಸ್ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಅವರು ಪಳ್ಳಿಚಟ್ಟಂಬಿ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ಡಿಜೋ ಜೋಸ್ ಆಂಟೋನಿ ಸಾರಥ್ಯದ ಪಳ್ಳಿಚಟ್ಟಂಬಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಚಿತ್ರತಂಡ ರಿಲೀಸ್ ಡೇಟ್... Read more »
